KNV
19. ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ
ERVKN
19. ರಾಜ್ಯಪಾಲ ಹೆರೋದನು ತನ್ನ ಸಹೋದರನ ಹೆಂಡತಿಯಾದ ಹೆರೋದ್ಯಳೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವನ್ನು ಮತ್ತು ಹೆರೋದನು ಮಾಡಿದ್ದ ಅನೇಕ ದುಷ್ಕೃತ್ಯಗಳನ್ನು ಯೋಹಾನನು ಖಂಡಿಸಿದನು.
IRVKN
19. ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ ಯೋಹಾನನಿಂದ ಗದರಿಸಲ್ಪಟ್ಟಿದರಿಂದ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN