ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
35. ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,

ERVKN
35. “ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.

IRVKN
35. ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 35 of Total Verses 49
  • ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
  • ERVKN

    “ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.
  • IRVKN

    ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
Total 49 Verses, Current Verse 35 of Total Verses 49
×

Alert

×

kannada Letters Keypad References