ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
21. ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.

ERVKN
21. ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು.

IRVKN
21. ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 21 of Total Verses 50
  • ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
  • ERVKN

    ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು.
  • IRVKN

    ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.
Total 50 Verses, Current Verse 21 of Total Verses 50
×

Alert

×

kannada Letters Keypad References