ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
27. ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.

ERVKN
27. ‘ಇಗೋ! ನಾನು (ದೇವರು) ನನ್ನ ದೂತನನ್ನು [†ದೂತನನ್ನು ಅಕ್ಷರಶಃ, “ಸಂದೇಶಕನನ್ನು.”] ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗೋಸ್ಕರ ದಾರಿಯನ್ನು ಸಿದ್ಧಮಾಡುವನು’ ಮಲಾಕಿ 3:1] ಎಂದು ಯೋಹಾನನ ಕುರಿತು ಬರೆದಿದೆ.

IRVKN
27. ‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 27 of Total Verses 50
  • ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
  • ERVKN

    ‘ಇಗೋ! ನಾನು (ದೇವರು) ನನ್ನ ದೂತನನ್ನು †ದೂತನನ್ನು ಅಕ್ಷರಶಃ, “ಸಂದೇಶಕನನ್ನು.” ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗೋಸ್ಕರ ದಾರಿಯನ್ನು ಸಿದ್ಧಮಾಡುವನು’ ಮಲಾಕಿ 3:1 ಎಂದು ಯೋಹಾನನ ಕುರಿತು ಬರೆದಿದೆ.
  • IRVKN

    ‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ.
Total 50 Verses, Current Verse 27 of Total Verses 50
×

Alert

×

kannada Letters Keypad References