ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
21. ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ

ERVKN
21. ಯೇಸು ಆ ಮನುಷ್ಯನನ್ನು ಪ್ರೀತಿಯಿಂದ ದೃಷ್ಟಿಸಿನೋಡಿ, “ನೀನು ಮಾಡಬೇಕಾದ ಕಾರ್ಯವೊಂದಿದೆ. ಹೋಗಿ, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ಇರುವುದು. ನಂತರ ಬಂದು, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

IRVKN
21. ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 21 of Total Verses 52
  • ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ
  • ERVKN

    ಯೇಸು ಆ ಮನುಷ್ಯನನ್ನು ಪ್ರೀತಿಯಿಂದ ದೃಷ್ಟಿಸಿನೋಡಿ, “ನೀನು ಮಾಡಬೇಕಾದ ಕಾರ್ಯವೊಂದಿದೆ. ಹೋಗಿ, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ಇರುವುದು. ನಂತರ ಬಂದು, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
  • IRVKN

    ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Total 52 Verses, Current Verse 21 of Total Verses 52
×

Alert

×

kannada Letters Keypad References