KNV
18. ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
ERVKN
18. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಈ ಸಂಗತಿಗಳನ್ನು ಕೇಳಿ ಯೇಸುವನ್ನು ಕೊಲ್ಲಿಸಲು ತಕ್ಕ ಮಾರ್ಗವನ್ನು ಕಂಡುಹಿಡಿಯಲು ಪ್ರಯತ್ನಿಸತೊಡಗಿದರು. ಜನರೆಲ್ಲರೂ ಯೇಸುವಿನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಯೇಸುವಿಗೆ ಭಯಪಟ್ಟರು.
IRVKN
18. ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN