KNV
53. ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು.
ERVKN
53. ಯೇಸುವನ್ನು ಬಂಧಿಸಿದ್ದ ಜನರು ಪ್ರಧಾನಯಾಜಕನ ಮನೆಗೆ ಆತನನ್ನು ಕರೆದುಕೊಂಡು ಹೋದರು. ಎಲ್ಲಾ ಮಹಾಯಾಜಕರುಗಳು, ಹಿರಿಯ ಯೆಹೂದ್ಯನಾಯಕರುಗಳು, ಹಾಗೂ ಧರ್ಮೋಪದೇಶಕರು ಅಲ್ಲಿ ಸೇರಿದ್ದರು.
IRVKN
53. (ಮತ್ತಾ 26:57-75; ಲೂಕ 22:54-71; ಯೋಹಾ 18:12-27) ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ, ಹಿರಿಯರು, ಶಾಸ್ತ್ರಿಗಳು ಕೂಡಿಬಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN