KNV
19. ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ.
ERVKN
19. ಯೇಸು, “ಮದುವೆಯಲ್ಲಿ ಮದುಮಗನು ತಮ್ಮ ಜೊತೆಯಲ್ಲಿ ಇರುವಾಗ ಅವನ ಗೆಳೆಯರು ವ್ಯಸನಪಡುವುದಿಲ್ಲ. ಉಪವಾಸ ಮಾಡುವುದಿಲ್ಲ.
IRVKN
19. ಅದಕ್ಕೆ ಯೇಸು ಅವರಿಗೆ, [* ಯೋಹಾ 3:29. ] “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN