ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
20. ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.

ERVKN
20. ಆಗ ಅವನು ಅಲ್ಲಿಂದ ಹೊರಟುಹೋದನು ಮತ್ತು ಯೇಸು ತನಗೆ ಮಾಡಿದ ಉಪಕಾರವನ್ನು ಹತ್ತು ಪಟ್ಟಣಗಳ ಪ್ರದೇಶದ ಜನರಿಗೆ ತಿಳಿಸಿದನು. ಆ ಜನರೆಲ್ಲರೂ ಅತ್ಯಾಶ್ಚರ್ಯಪಟ್ಟರು.

IRVKN
20. [† ಮಾರ್ಕ 1:45] ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 20 of Total Verses 43
  • ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.
  • ERVKN

    ಆಗ ಅವನು ಅಲ್ಲಿಂದ ಹೊರಟುಹೋದನು ಮತ್ತು ಯೇಸು ತನಗೆ ಮಾಡಿದ ಉಪಕಾರವನ್ನು ಹತ್ತು ಪಟ್ಟಣಗಳ ಪ್ರದೇಶದ ಜನರಿಗೆ ತಿಳಿಸಿದನು. ಆ ಜನರೆಲ್ಲರೂ ಅತ್ಯಾಶ್ಚರ್ಯಪಟ್ಟರು.
  • IRVKN

    † ಮಾರ್ಕ 1:45 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.
Total 43 Verses, Current Verse 20 of Total Verses 43
×

Alert

×

kannada Letters Keypad References