ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
33. ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.

ERVKN
33. ತನಗೆ ಗುಣವಾಯಿತೆಂಬುದು ಆ ಸ್ತ್ರೀಗೆ ತಿಳಿದಿತ್ತು. ಆದ್ದರಿಂದ ಆಕೆ ಬಂದು, ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ಹೇಳಿದಳು.

IRVKN
33. ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 33 of Total Verses 43
  • ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
  • ERVKN

    ತನಗೆ ಗುಣವಾಯಿತೆಂಬುದು ಆ ಸ್ತ್ರೀಗೆ ತಿಳಿದಿತ್ತು. ಆದ್ದರಿಂದ ಆಕೆ ಬಂದು, ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ಹೇಳಿದಳು.
  • IRVKN

    ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.
Total 43 Verses, Current Verse 33 of Total Verses 43
×

Alert

×

kannada Letters Keypad References