KNV
13. ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
ERVKN
13. ಹೀಗಿರಲು ದೇವರ ಆಜ್ಞೆಯನ್ನು ಅನುಸರಿಸುವುದಕ್ಕಿಂತಲೂ ನಿಮ್ಮ ಸಂಪ್ರದಾಯಗಳನ್ನು ಅನುಸರಿಸುವುದೇ ಬಹಳ ಮುಖ್ಯವೆಂದು ನೀವು ಬೋಧಿಸಿದಂತಾಯಿತು. ಇಂಥ ಅನೇಕ ಕಾರ್ಯಗಳನ್ನು ನೀವು ಮಾಡುತ್ತೀರಿ” ಎಂದು ಹೇಳಿದನು.
IRVKN
13. ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN