ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
37. ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.

ERVKN
37. ಜನರು ನಿಜವಾಗಿಯೂ ಅತ್ಯಾಶ್ಚರ್ಯಗೊಂಡು, “ಯೇಸು ಎಲ್ಲವನ್ನೂ ಒಳ್ಳೆಯ ರೀತಿಯಲ್ಲಿ ಮಾಡುತ್ತಾನೆ. ಆತನು ಕಿವುಡರಿಗೆ ಕಿವಿ ಕೇಳಿಸುವಂತೆ ಮಾಡುತ್ತಾನೆ. ಮೂಕರು ಮಾತಾಡುವಂತೆ ಮಾಡುತ್ತಾನೆ” ಎಂದು ಹೇಳಿದರು.

IRVKN
37. [§ ಮಾರ್ಕ 6:51; 10:26; ಮತ್ತಾ 15:30, 31:] ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 37 of Total Verses 37
  • ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
  • ERVKN

    ಜನರು ನಿಜವಾಗಿಯೂ ಅತ್ಯಾಶ್ಚರ್ಯಗೊಂಡು, “ಯೇಸು ಎಲ್ಲವನ್ನೂ ಒಳ್ಳೆಯ ರೀತಿಯಲ್ಲಿ ಮಾಡುತ್ತಾನೆ. ಆತನು ಕಿವುಡರಿಗೆ ಕಿವಿ ಕೇಳಿಸುವಂತೆ ಮಾಡುತ್ತಾನೆ. ಮೂಕರು ಮಾತಾಡುವಂತೆ ಮಾಡುತ್ತಾನೆ” ಎಂದು ಹೇಳಿದರು.
  • IRVKN

    § ಮಾರ್ಕ 6:51; 10:26; ಮತ್ತಾ 15:30, 31: ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.
Total 37 Verses, Current Verse 37 of Total Verses 37
×

Alert

×

kannada Letters Keypad References