ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
33. ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು.

ERVKN
33. ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಅವರು ಒಂದು ಮನೆಯೊಳಗಿದ್ದಾಗ ಆತನು ತನ್ನ ಶಿಷ್ಯರಿಗೆ, “ಈ ದಿನ ನೀವು ದಾರಿಯಲ್ಲಿ ವಾದಮಾಡುತ್ತಿದ್ದುದ್ದನ್ನು ಕೇಳಿಸಿಕೊಂಡೆ. ನೀವು ಯಾವುದರ ಬಗ್ಗೆ ವಾದಮಾಡುತ್ತಿದ್ದಿರಿ?” ಎಂದನು.

IRVKN
33. (ಮತ್ತಾ 18:1-9; ಲೂಕ 9:46-50) ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 33 of Total Verses 50
  • ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು.
  • ERVKN

    ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಅವರು ಒಂದು ಮನೆಯೊಳಗಿದ್ದಾಗ ಆತನು ತನ್ನ ಶಿಷ್ಯರಿಗೆ, “ಈ ದಿನ ನೀವು ದಾರಿಯಲ್ಲಿ ವಾದಮಾಡುತ್ತಿದ್ದುದ್ದನ್ನು ಕೇಳಿಸಿಕೊಂಡೆ. ನೀವು ಯಾವುದರ ಬಗ್ಗೆ ವಾದಮಾಡುತ್ತಿದ್ದಿರಿ?” ಎಂದನು.
  • IRVKN

    (ಮತ್ತಾ 18:1-9; ಲೂಕ 9:46-50) ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.
Total 50 Verses, Current Verse 33 of Total Verses 50
×

Alert

×

kannada Letters Keypad References