ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
23. ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ERVKN
23. ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

IRVKN
23. ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 23 of Total Verses 42
  • ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  • ERVKN

    ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
  • IRVKN

    ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Total 42 Verses, Current Verse 23 of Total Verses 42
×

Alert

×

kannada Letters Keypad References