ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
34. ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;

ERVKN
34. (ಲೂಕ 12:51-53; 14:26-27) “ಭೂಲೋಕದಲ್ಲಿ ಶಾಂತಿಯನ್ನು ಉಂಟುಮಾಡಲು ನಾನು ಬಂದಿದ್ದೇನೆಂದು ಯೋಚಿಸಬೇಡಿ. ನಾನು ಶಾಂತಿಯನ್ನು ಉಂಟುಮಾಡಲು ಬರಲಿಲ್ಲ, ಖಡ್ಗ ಹಾಕಲು ಬಂದಿದ್ದೇನೆ.

IRVKN
34. [* ಲೂಕ 12:51-53.] “ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 34 of Total Verses 42
  • ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
  • ERVKN

    (ಲೂಕ 12:51-53; 14:26-27) “ಭೂಲೋಕದಲ್ಲಿ ಶಾಂತಿಯನ್ನು ಉಂಟುಮಾಡಲು ನಾನು ಬಂದಿದ್ದೇನೆಂದು ಯೋಚಿಸಬೇಡಿ. ನಾನು ಶಾಂತಿಯನ್ನು ಉಂಟುಮಾಡಲು ಬರಲಿಲ್ಲ, ಖಡ್ಗ ಹಾಕಲು ಬಂದಿದ್ದೇನೆ.
  • IRVKN

    * ಲೂಕ 12:51-53. “ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.
Total 42 Verses, Current Verse 34 of Total Verses 42
×

Alert

×

kannada Letters Keypad References