ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
5. ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.

ERVKN
5. ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ.

IRVKN
5. ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 5 of Total Verses 42
  • ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
  • ERVKN

    ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ.
  • IRVKN

    ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;
Total 42 Verses, Current Verse 5 of Total Verses 42
×

Alert

×

kannada Letters Keypad References