ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
44. ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.

ERVKN
44. “ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.

IRVKN
44. “ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 44 of Total Verses 58
  • ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
  • ERVKN

    “ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
  • IRVKN

    “ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
Total 58 Verses, Current Verse 44 of Total Verses 58
×

Alert

×

kannada Letters Keypad References