ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
5. ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.

ERVKN
5. ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.

IRVKN
5. ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ [* ಮತ್ತಾ 3:17:] “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 5 of Total Verses 27
  • ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
  • ERVKN

    ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.
  • IRVKN

    ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ * ಮತ್ತಾ 3:17: “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
Total 27 Verses, Current Verse 5 of Total Verses 27
×

Alert

×

kannada Letters Keypad References