ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
20. ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.

ERVKN
20. ಐದು ತಲಾಂತು ಪಡೆದ ಸೇವಕನು ಇನ್ನೂ ಐದು ತಲಾಂತನ್ನು ತನ್ನ ಯಜಮಾನನ ಬಳಿಗೆ ತಂದು, ‘ಧಣಿಯೇ, ನೀನು ನನ್ನಲ್ಲಿ ಭರವಸೆಯಿಟ್ಟು ಐದು ತಲಾಂತನ್ನು ಕೊಟ್ಟೆ. ನಾನು ಅದನ್ನು ವಿನಿಯೋಗಿಸಿ ಇನ್ನೂ ಐದು ತಲಾಂತು ಸಂಪಾದಿಸಿದ್ದೇನೆ’ ಎಂದನು.

IRVKN
20. ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 20 of Total Verses 46
  • ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
  • ERVKN

    ಐದು ತಲಾಂತು ಪಡೆದ ಸೇವಕನು ಇನ್ನೂ ಐದು ತಲಾಂತನ್ನು ತನ್ನ ಯಜಮಾನನ ಬಳಿಗೆ ತಂದು, ‘ಧಣಿಯೇ, ನೀನು ನನ್ನಲ್ಲಿ ಭರವಸೆಯಿಟ್ಟು ಐದು ತಲಾಂತನ್ನು ಕೊಟ್ಟೆ. ನಾನು ಅದನ್ನು ವಿನಿಯೋಗಿಸಿ ಇನ್ನೂ ಐದು ತಲಾಂತು ಸಂಪಾದಿಸಿದ್ದೇನೆ’ ಎಂದನು.
  • IRVKN

    ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.
Total 46 Verses, Current Verse 20 of Total Verses 46
×

Alert

×

kannada Letters Keypad References