ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
74. ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.

ERVKN
74. ಆಗ ಪೇತ್ರನು ಶಪಿಸಿಕೊಳ್ಳತೊಡಗಿ, “ನಾನು ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಯೇಸುವೆಂಬ ಮನುಷ್ಯನು ನನಗೆ ತಿಳಿದೇ ಇಲ್ಲ!” ಎಂದು ಹೇಳಿದನು. ಆ ಕೂಡಲೇ ಕೋಳಿ ಕೂಗಿತು.

IRVKN
74. ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 75 Verses, Current Verse 74 of Total Verses 75
  • ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.
  • ERVKN

    ಆಗ ಪೇತ್ರನು ಶಪಿಸಿಕೊಳ್ಳತೊಡಗಿ, “ನಾನು ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಯೇಸುವೆಂಬ ಮನುಷ್ಯನು ನನಗೆ ತಿಳಿದೇ ಇಲ್ಲ!” ಎಂದು ಹೇಳಿದನು. ಆ ಕೂಡಲೇ ಕೋಳಿ ಕೂಗಿತು.
  • IRVKN

    ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.
Total 75 Verses, Current Verse 74 of Total Verses 75
×

Alert

×

kannada Letters Keypad References