KNV
11. ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.
ERVKN
11. ಆ ಸ್ತ್ರೀಯರು ಶಿಷ್ಯರಿಗೆ ತಿಳಿಸಲು ಹೋದರು. ಇತ್ತ ಸಮಾಧಿಯನ್ನು ಕಾಯುತ್ತಿದ್ದ ಕೆಲವು ಸೈನಿಕರು ನಗರದೊಳಕ್ಕೆ ಹೋಗಿ ನಡೆದ ಸಂಗತಿಯನ್ನೆಲ್ಲಾ ಮಹಾಯಾಜಕರಿಗೆ ತಿಳಿಸಿದರು.
IRVKN
11. ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN