KNV
10. ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
ERVKN
10. ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಧರ್ಮೋಪದೇಶ. 6:13 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.
IRVKN
10. ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ [* ಧರ್ಮೋ 6:13; 10:16] ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN