ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
21. ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.

ERVKN
21. “ ‘ಯಾರನ್ನೂ ಕೊಲೆಮಾಡಬಾರದು. [✡ಉಲ್ಲೇಖನ: ವಿಮೋಚನ. 20:13; ಧರ್ಮೋಪದೇಶ. 5:17.] ಕೊಲೆ ಮಾಡುವವನು ನ್ಯಾಯತೀರ್ಪಿಗೆ ಒಳಗಾಗುವನು’ ಎಂದು ಬಹುಕಾಲದ ಹಿಂದೆ ನಮ್ಮ ಜನರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.

IRVKN
21. [* ವಿಮೋ 20:13] “ ‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 21 of Total Verses 48
  • ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.
  • ERVKN

    “ ‘ಯಾರನ್ನೂ ಕೊಲೆಮಾಡಬಾರದು. ✡ಉಲ್ಲೇಖನ: ವಿಮೋಚನ. 20:13; ಧರ್ಮೋಪದೇಶ. 5:17. ಕೊಲೆ ಮಾಡುವವನು ನ್ಯಾಯತೀರ್ಪಿಗೆ ಒಳಗಾಗುವನು’ ಎಂದು ಬಹುಕಾಲದ ಹಿಂದೆ ನಮ್ಮ ಜನರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.
  • IRVKN

    * ವಿಮೋ 20:13 “ ‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.
Total 48 Verses, Current Verse 21 of Total Verses 48
×

Alert

×

kannada Letters Keypad References