ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
31. ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;

ERVKN
31. (ಮಾರ್ಕ 19:9; ಮಾರ್ಕ 10:11-12; ಲೂಕ 16:18) “ ‘ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿರುವವನು, ಅವಳಿಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ’ [✡ಉಲ್ಲೇಖನ: ಧರ್ಮೋಪದೇಶ. 24:1.] ಎಂದು ಹೇಳಲ್ಪಟ್ಟಿದೆ.

IRVKN
31. ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 31 of Total Verses 48
  • ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;
  • ERVKN

    (ಮಾರ್ಕ 19:9; ಮಾರ್ಕ 10:11-12; ಲೂಕ 16:18) “ ‘ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿರುವವನು, ಅವಳಿಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ’ ✡ಉಲ್ಲೇಖನ: ಧರ್ಮೋಪದೇಶ. 24:1. ಎಂದು ಹೇಳಲ್ಪಟ್ಟಿದೆ.
  • IRVKN

    ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.
Total 48 Verses, Current Verse 31 of Total Verses 48
×

Alert

×

kannada Letters Keypad References