ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
16. ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.

ERVKN
16. ಅಂದು ಸಾಯಂಕಾಲ ಜನರು ದೆವ್ವದಿಂದ ಪೀಡಿತರಾಗಿದ್ದ ಅನೇಕರನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಯೇಸುವು ಮಾತಿನಿಂದಲೇ ದೆವ್ವಗಳನ್ನು ಅವರಿಂದ ಓಡಿಸಿದನು; ಕಾಯಿಲೆಯಾಗಿದ್ದ ಜನರೆಲ್ಲರನ್ನೂ ಗುಣಪಡಿಸಿದನು.

IRVKN
16. ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 16 of Total Verses 34
  • ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.
  • ERVKN

    ಅಂದು ಸಾಯಂಕಾಲ ಜನರು ದೆವ್ವದಿಂದ ಪೀಡಿತರಾಗಿದ್ದ ಅನೇಕರನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಯೇಸುವು ಮಾತಿನಿಂದಲೇ ದೆವ್ವಗಳನ್ನು ಅವರಿಂದ ಓಡಿಸಿದನು; ಕಾಯಿಲೆಯಾಗಿದ್ದ ಜನರೆಲ್ಲರನ್ನೂ ಗುಣಪಡಿಸಿದನು.
  • IRVKN

    ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.
Total 34 Verses, Current Verse 16 of Total Verses 34
×

Alert

×

kannada Letters Keypad References