ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ನೆಹೆಮಿಯ
KNV
43. ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.

ERVKN
43. ಆ ವಿಶೇಷ ದಿನದಲ್ಲಿ ಯಾಜಕರು ಹೆಚ್ಚಿನ ಸಂಖ್ಯೆಯಲ್ಲಿ ಯಜ್ಞವನ್ನರ್ಪಿಸಿದರು. ಜನರೆಲ್ಲಾ ಸಂತೋಷಪಟ್ಟರು. ದೇವರು ಅವರಿಗೆಲ್ಲಾ ಅತ್ಯಾನಂದವನ್ನು ಉಂಟು ಮಾಡಿದನು; ಹೆಂಗಸರೂ ಮಕ್ಕಳೂ ಉತ್ಸಾಹದಿಂದ ಆನಂದಿಸಿದರು; ಜೆರುಸಲೇಮಿನಿಂದ ಹೊರಟ ಅವರ ಹರ್ಷಧ್ವನಿಯು ಬಹು ದೂರದವರೆಗೆ ಕೇಳಿಸಿತು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 43 of Total Verses 47
  • ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
  • ERVKN

    ಆ ವಿಶೇಷ ದಿನದಲ್ಲಿ ಯಾಜಕರು ಹೆಚ್ಚಿನ ಸಂಖ್ಯೆಯಲ್ಲಿ ಯಜ್ಞವನ್ನರ್ಪಿಸಿದರು. ಜನರೆಲ್ಲಾ ಸಂತೋಷಪಟ್ಟರು. ದೇವರು ಅವರಿಗೆಲ್ಲಾ ಅತ್ಯಾನಂದವನ್ನು ಉಂಟು ಮಾಡಿದನು; ಹೆಂಗಸರೂ ಮಕ್ಕಳೂ ಉತ್ಸಾಹದಿಂದ ಆನಂದಿಸಿದರು; ಜೆರುಸಲೇಮಿನಿಂದ ಹೊರಟ ಅವರ ಹರ್ಷಧ್ವನಿಯು ಬಹು ದೂರದವರೆಗೆ ಕೇಳಿಸಿತು.
Total 47 Verses, Current Verse 43 of Total Verses 47
×

Alert

×

kannada Letters Keypad References