ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
10. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.

ERVKN
10. ಈ ಇಬ್ಬರು ಸತ್ತದ್ದಕ್ಕಾಗಿ ಭೂಮಿಯ ಮೇಲಿನ ಜನರು ಸಂತೋಷಗೊಳ್ಳುವರು. ಅವರು ಸಮಾರಂಭಗಳನ್ನು ನಡೆಸಿ, ಒಬ್ಬರಿಗೊಬ್ಬರು ಉಡುಗೊರೆಗಳನ್ನು ನೀಡುತ್ತಾರೆ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸಿಸುತ್ತಿರುವ ಜನರಿಗೆ ಹೆಚ್ಚು ಸಂಕಟವನ್ನು ಉಂಟುಮಾಡಿದ್ದರಿಂದ ಆ ಜನರು ಹೀಗೆ ಮಾಡುತ್ತಾರೆ.

IRVKN
10. ಈ ಇಬ್ಬರು ಪ್ರವಾದಿಗಳು [‡ ಪ್ರಕ 11:5, 6; 1 ಅರಸು. 18:17:] ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು [§ ಯೋಹಾ 16:20; ಪ್ರಕ 3:10:] ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 10 of Total Verses 19
1
2 3 4 5 6 7 8 9 10 11 12 13 14 15 16 17 18
19
  • ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
  • ERVKN

    ಈ ಇಬ್ಬರು ಸತ್ತದ್ದಕ್ಕಾಗಿ ಭೂಮಿಯ ಮೇಲಿನ ಜನರು ಸಂತೋಷಗೊಳ್ಳುವರು. ಅವರು ಸಮಾರಂಭಗಳನ್ನು ನಡೆಸಿ, ಒಬ್ಬರಿಗೊಬ್ಬರು ಉಡುಗೊರೆಗಳನ್ನು ನೀಡುತ್ತಾರೆ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸಿಸುತ್ತಿರುವ ಜನರಿಗೆ ಹೆಚ್ಚು ಸಂಕಟವನ್ನು ಉಂಟುಮಾಡಿದ್ದರಿಂದ ಆ ಜನರು ಹೀಗೆ ಮಾಡುತ್ತಾರೆ.
  • IRVKN

    ಈ ಇಬ್ಬರು ಪ್ರವಾದಿಗಳು ‡ ಪ್ರಕ 11:5, 6; 1 ಅರಸು. 18:17: ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು § ಯೋಹಾ 16:20; ಪ್ರಕ 3:10: ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.
Total 19 Verses, Current Verse 10 of Total Verses 19
1
2 3 4 5 6 7 8 9 10 11 12 13 14 15 16 17 18
19
×

Alert

×

kannada Letters Keypad References