KNV
15. ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
ERVKN
15. ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”
IRVKN
15. ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ [‡ ಪ್ರಕ 16:17; 19:1:] ಮಹಾಶಬ್ದಗಳುಂಟಾಗಿ, [§ ಪ್ರಕ 12:10:] “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ [* ಕೀರ್ತ 2:2; ಲೂಕ 9:20; ಅ. ಕೃ. 4:26:] ಆತನ ಕ್ರಿಸ್ತನಿಗೂ ಬಂದಿದೆ, [† ದಾನಿ. 2:44; 7:14, 18, 27; ಲೂಕ 1:33; ಇಬ್ರಿ. 1:8; ಯೋಹಾ 12:34:] ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN