KNV
14. ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
ERVKN
14. ಪರಲೋಕದ ಸೈನ್ಯಗಳು ಬಿಳಿ ಕುದುರೆಗಳ ಮೇಲೆ ಆತನನ್ನು ಹಿಂಬಾಲಿಸುತ್ತಿದ್ದವು. ಅವರು ಬಿಳುಪಾಗಿಯೂ ಶುಭ್ರವಾಗಿಯೂ ಇದ್ದ ನಯವಾದ ನಾರಮಡಿಯನ್ನು ಧರಿಸಿದ್ದರು.
IRVKN
14. ಪರಲೋಕದಲ್ಲಿರುವ ಸೈನ್ಯವು [§ ಪ್ರಕ 3:4; 7:9:] ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN