ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
6. ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.

ERVKN
6. ನಂತರ ಅನೇಕಾನೇಕ ಜನರ ಮಹಾಶಬ್ದದಂತಿದ್ದ ಧ್ವನಿಯೊಂದು ನನಗೆ ಕೇಳಿಸಿತು. ಅದು ಪ್ರವಾಹದ ನೀರಿನ ಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇತ್ತು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ! ನಮ್ಮ ದೇವರಾದ ಪ್ರಭುವು ಆಳಲಾರಂಭಿಸಿದ್ದಾನೆ. ಆತನು ಸರ್ವಶಕ್ತನಾಗಿದ್ದಾನೆ.

IRVKN
6. ತರುವಾಯ [§ ವ. 1; ದಾನಿ. 10:6:] ಬಹುದೊಡ್ಡ ಜನರ ಸಮೂಹದ ಶಬ್ದವು [* ಪ್ರಕ 1:15:] ಜಲಪ್ರವಾಹದ ಘೋಷದಂತೆಯೂ [† ಪ್ರಕ 6:1; 14:2; ] ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು [‡ ಕೀರ್ತ 97:1; ಪ್ರಕ 11:15, 17:] ಆಳುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 6 of Total Verses 21
1 2 3 4 5 6 7 8 9 10 11 12 13 14
  • ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
  • ERVKN

    ನಂತರ ಅನೇಕಾನೇಕ ಜನರ ಮಹಾಶಬ್ದದಂತಿದ್ದ ಧ್ವನಿಯೊಂದು ನನಗೆ ಕೇಳಿಸಿತು. ಅದು ಪ್ರವಾಹದ ನೀರಿನ ಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇತ್ತು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ! ನಮ್ಮ ದೇವರಾದ ಪ್ರಭುವು ಆಳಲಾರಂಭಿಸಿದ್ದಾನೆ. ಆತನು ಸರ್ವಶಕ್ತನಾಗಿದ್ದಾನೆ.
  • IRVKN

    ತರುವಾಯ § ವ. 1; ದಾನಿ. 10:6: ಬಹುದೊಡ್ಡ ಜನರ ಸಮೂಹದ ಶಬ್ದವು * ಪ್ರಕ 1:15: ಜಲಪ್ರವಾಹದ ಘೋಷದಂತೆಯೂ † ಪ್ರಕ 6:1; 14:2; ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ‡ ಕೀರ್ತ 97:1; ಪ್ರಕ 11:15, 17: ಆಳುತ್ತಾನೆ.
Total 21 Verses, Current Verse 6 of Total Verses 21
1 2 3 4 5 6 7 8 9 10 11 12 13 14
×

Alert

×

kannada Letters Keypad References