ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
1. ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.

ERVKN
1. ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ಮೂಲೆಗಳಲ್ಲಿ ನಿಂತಿರುವುದನ್ನು ನಾನು ನೋಡಿದೆನು. ಗಾಳಿಯು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಮರದ ಮೇಲಾಗಲಿ ಬೀಸದಂತೆ ಅವರು ಭೂಮಿಯ ನಾಲ್ಕು ದಿಕ್ಕುಗಳ ಗಾಳಿಯನ್ನು ತಡೆಹಿಡಿದಿದ್ದರು.

IRVKN
1. ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 1 of Total Verses 17
1 2 3 4 5 6 7 8 9
  • ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.
  • ERVKN

    ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ಮೂಲೆಗಳಲ್ಲಿ ನಿಂತಿರುವುದನ್ನು ನಾನು ನೋಡಿದೆನು. ಗಾಳಿಯು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಮರದ ಮೇಲಾಗಲಿ ಬೀಸದಂತೆ ಅವರು ಭೂಮಿಯ ನಾಲ್ಕು ದಿಕ್ಕುಗಳ ಗಾಳಿಯನ್ನು ತಡೆಹಿಡಿದಿದ್ದರು.
  • IRVKN

    ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.
Total 17 Verses, Current Verse 1 of Total Verses 17
1 2 3 4 5 6 7 8 9
×

Alert

×

kannada Letters Keypad References