ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
26. ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.

ERVKN
26. ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಸಿಯೋನಿನಿಂದ ರಕ್ಷಕನು ಬರುವನು: ಆತನು ಯಾಕೋಬನ ಕುಟುಂಬದಿಂದ ಎಲ್ಲಾ ದುಷ್ಟತನವನ್ನು ನಿವಾರಣೆ ಮಾಡುವನು.

IRVKN
26. ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ [* ಯೆಶಾ 59:20-21, 27:9, ಯೆರೆ 31:31-34] ಬಿಡಿಸುವವನು [† ಕೀರ್ತ 14:7, 53:6] “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 26 of Total Verses 36
  • ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
  • ERVKN

    ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಸಿಯೋನಿನಿಂದ ರಕ್ಷಕನು ಬರುವನು: ಆತನು ಯಾಕೋಬನ ಕುಟುಂಬದಿಂದ ಎಲ್ಲಾ ದುಷ್ಟತನವನ್ನು ನಿವಾರಣೆ ಮಾಡುವನು.
  • IRVKN

    ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ * ಯೆಶಾ 59:20-21, 27:9, ಯೆರೆ 31:31-34 ಬಿಡಿಸುವವನು † ಕೀರ್ತ 14:7, 53:6 “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
Total 36 Verses, Current Verse 26 of Total Verses 36
×

Alert

×

kannada Letters Keypad References