ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
4. ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.

ERVKN
4. ಆದರೆ ದೇವರು ಎಲೀಯನಿಗೆ ಕೊಟ್ಟ ಉತ್ತರವೇನು? ದೇವರು ಎಲೀಯನಿಗೆ, “ಇನ್ನೂ ನನ್ನನ್ನು ಆರಾಧಿಸುತ್ತಿರುವ ಏಳು ಸಾವಿರ ಮಂದಿಯನ್ನು ನನಗಾಗಿ ಉಳಿಸಿಕೊಂಡಿದ್ದೇನೆ. ಅವರನ್ನು ಬಾಳನ ಪೂಜೆಗೆ ಕೊಟ್ಟಿಲ್ಲ” [✡1 ಉಲ್ಲೇಖನ: ರಾಜರುಗಳು 19:18.] ಎಂದು ಉತ್ತರಕೊಟ್ಟನು.

IRVKN
4. ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 4 of Total Verses 36
  • ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
  • ERVKN

    ಆದರೆ ದೇವರು ಎಲೀಯನಿಗೆ ಕೊಟ್ಟ ಉತ್ತರವೇನು? ದೇವರು ಎಲೀಯನಿಗೆ, “ಇನ್ನೂ ನನ್ನನ್ನು ಆರಾಧಿಸುತ್ತಿರುವ ಏಳು ಸಾವಿರ ಮಂದಿಯನ್ನು ನನಗಾಗಿ ಉಳಿಸಿಕೊಂಡಿದ್ದೇನೆ. ಅವರನ್ನು ಬಾಳನ ಪೂಜೆಗೆ ಕೊಟ್ಟಿಲ್ಲ” ✡1 ಉಲ್ಲೇಖನ: ರಾಜರುಗಳು 19:18. ಎಂದು ಉತ್ತರಕೊಟ್ಟನು.
  • IRVKN

    ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.
Total 36 Verses, Current Verse 4 of Total Verses 36
×

Alert

×

kannada Letters Keypad References