ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
8. (ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.

ERVKN
8. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ಜನರಿಗೆ ಅರ್ಥವಾಗದಂತೆ ದೇವರು ಅವರನ್ನು ಮಂಕುಗೊಳಿಸಿದನು.” ಯೆಶಾಯ 29:10] “ಅವರು ಇಂದಿನವರೆಗೂ ಕಣ್ಣಿದ್ದರೂ ಕಾಣದಂತೆ ಕಿವಿಯಿದ್ದರೂ ಕೇಳದಂತೆ ದೇವರು ಅವುಗಳನ್ನು ಮುಚ್ಚಿಬಿಟ್ಟನು.” ಧರ್ಮೋಪದೇಶ. 29:4

IRVKN
8. [† ಯೆಶಾ 29:10, ಧರ್ಮೋ 29:4, ಮತ್ತಾ 13:14] “ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 8 of Total Verses 36
  • (ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
  • ERVKN

    ಪವಿತ್ರ ಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ಜನರಿಗೆ ಅರ್ಥವಾಗದಂತೆ ದೇವರು ಅವರನ್ನು ಮಂಕುಗೊಳಿಸಿದನು.” ಯೆಶಾಯ 29:10 “ಅವರು ಇಂದಿನವರೆಗೂ ಕಣ್ಣಿದ್ದರೂ ಕಾಣದಂತೆ ಕಿವಿಯಿದ್ದರೂ ಕೇಳದಂತೆ ದೇವರು ಅವುಗಳನ್ನು ಮುಚ್ಚಿಬಿಟ್ಟನು.” ಧರ್ಮೋಪದೇಶ. 29:4
  • IRVKN

    † ಯೆಶಾ 29:10, ಧರ್ಮೋ 29:4, ಮತ್ತಾ 13:14 “ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
Total 36 Verses, Current Verse 8 of Total Verses 36
×

Alert

×

kannada Letters Keypad References