KNV
16. ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
ERVKN
16. ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ.
IRVKN
16. [* ರೋಮಾ. 16:25,26; 2 ತಿಮೊ. 2:8; ಗಲಾ. 1:11] ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ [† ರೋಮಾ. 3:6; 14:10; 1 ಕೊರಿ 4:5; ಅ. ಕೃ. 10:42; 17:31; ಯೋಹಾ 5:22] ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN