ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
20. ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.

ERVKN
20. ಮೂಢರಿಗೆ ಶಿಕ್ಷಕನೆಂತಲೂ ಕಲಿಯಬೇಕಾದವರಿಗೆ ಉಪಾಧ್ಯಾಯನೆಂತಲೂ ನೀನು ನಿನ್ನ ಬಗ್ಗೆ ಆಲೋಚಿಸಿಕೊಂಡಿರುವೆ. ನಿನ್ನಲ್ಲಿ ಧರ್ಮಶಾಸ್ತ್ರವಿದೆ, ಆದ್ದರಿಂದ ಪ್ರತಿಯೊಂದನ್ನೂ ತಿಳಿದುಕೊಂಡಿರುವುದಾಗಿಯೂ ಎಲ್ಲಾ ಸತ್ಯವನ್ನು ಹೊಂದಿಕೊಂಡಿರುವುದಾಗಿಯೂ ನೀನು ಭಾವಿಸಿಕೊಂಡಿರುವೆ.

IRVKN
20. ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 20 of Total Verses 29
  • ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.
  • ERVKN

    ಮೂಢರಿಗೆ ಶಿಕ್ಷಕನೆಂತಲೂ ಕಲಿಯಬೇಕಾದವರಿಗೆ ಉಪಾಧ್ಯಾಯನೆಂತಲೂ ನೀನು ನಿನ್ನ ಬಗ್ಗೆ ಆಲೋಚಿಸಿಕೊಂಡಿರುವೆ. ನಿನ್ನಲ್ಲಿ ಧರ್ಮಶಾಸ್ತ್ರವಿದೆ, ಆದ್ದರಿಂದ ಪ್ರತಿಯೊಂದನ್ನೂ ತಿಳಿದುಕೊಂಡಿರುವುದಾಗಿಯೂ ಎಲ್ಲಾ ಸತ್ಯವನ್ನು ಹೊಂದಿಕೊಂಡಿರುವುದಾಗಿಯೂ ನೀನು ಭಾವಿಸಿಕೊಂಡಿರುವೆ.
  • IRVKN

    ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ,
Total 29 Verses, Current Verse 20 of Total Verses 29
×

Alert

×

kannada Letters Keypad References