ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
12. ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.

ERVKN
12. ಅಲ್ಲದೆ ಸುನ್ನತಿ ಮಾಡಿಸಿಕೊಂಡಿರುವ ಜನರಿಗೂ ಸಹ ಅಬ್ರಹಾಮನು ತಂದೆಯಾಗಿದ್ದಾನೆ. ಆದರೆ ಅವನನ್ನು ಅವರ ತಂದೆಯನ್ನಾಗಿ ಮಾಡುವಂಥದ್ದು ಅವರ ಸುನ್ನತಿಯಲ್ಲ. ನಮ್ಮ ತಂದೆಯಾದ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವ ಮೊದಲು ಹೊಂದಿದ್ದ ನಂಬಿಕೆಗನುಸಾರವಾಗಿ ಅವರು ಜೀವಿಸಿದರೆ ಮಾತ್ರ ಅವನು ಅವರ ತಂದೆಯಾಗಿದ್ದಾನೆ.

IRVKN
12. ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 12 of Total Verses 25
  • ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
  • ERVKN

    ಅಲ್ಲದೆ ಸುನ್ನತಿ ಮಾಡಿಸಿಕೊಂಡಿರುವ ಜನರಿಗೂ ಸಹ ಅಬ್ರಹಾಮನು ತಂದೆಯಾಗಿದ್ದಾನೆ. ಆದರೆ ಅವನನ್ನು ಅವರ ತಂದೆಯನ್ನಾಗಿ ಮಾಡುವಂಥದ್ದು ಅವರ ಸುನ್ನತಿಯಲ್ಲ. ನಮ್ಮ ತಂದೆಯಾದ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವ ಮೊದಲು ಹೊಂದಿದ್ದ ನಂಬಿಕೆಗನುಸಾರವಾಗಿ ಅವರು ಜೀವಿಸಿದರೆ ಮಾತ್ರ ಅವನು ಅವರ ತಂದೆಯಾಗಿದ್ದಾನೆ.
  • IRVKN

    ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.
Total 25 Verses, Current Verse 12 of Total Verses 25
×

Alert

×

kannada Letters Keypad References