KNV
20. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
ERVKN
20. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಸಂಶಯಪಡಲಿಲ್ಲ ಮತ್ತು ತನ್ನ ನಂಬಿಕೆಯನ್ನು ಕೊನೆಗೊಳಿಸಲಿಲ್ಲ. ಅವನು ತನ್ನ ನಂಬಿಕೆಯಲ್ಲಿ ಬಲವಾಗಿ ಬೆಳೆದನು ಮತ್ತು ದೇವರಿಗೆ ಸ್ತೋತ್ರ ಸಲ್ಲಿಸಿದನು.
IRVKN
20. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN