KNV
3. ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.
ERVKN
3. “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿದನು. ಇದು ಅಬ್ರಹಾಮನನ್ನು ನೀತಿವಂತನನ್ನಾಗಿ ಮಾಡಿತು” [✡ಉಲ್ಲೇಖನ: ಆದಿಕಾಂಡ 15:6.] ಎಂದು ಪವಿತ್ರ ಗ್ರಂಥವು ಹೇಳುತ್ತದೆ.
IRVKN
3. ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, [‡ ಆದಿ 15:6; ರೋಮಾ. 4:9, 22; ಗಲಾ. 3:6; ಯಾಕೋಬ 2:23] “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN