ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
5. ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.

ERVKN
5. ಆದರೆ ಒಬ್ಬನು ತಾನು ಮಾಡುವ ಯಾವುದೇ ಕಾರ್ಯದ ಮೂಲಕವಾಗಲಿ ತನ್ನನ್ನು ನೀತಿವಂತನನ್ನಾಗಿ ಮಾಡಿಕೊಳ್ಳಲಾರನು. ಆದ್ದರಿಂದ ಆ ವ್ಯಕ್ತಿ ದೇವರಲ್ಲಿ ನಂಬಿಕೆ ಇಡಲೇಬೇಕು. ಆಗ ದೇವರು ಆ ವ್ಯಕ್ತಿಯ ನಂಬಿಕೆಯನ್ನು ಸ್ವೀಕರಿಸಿಕೊಂಡು ಅವನನ್ನು ನೀತಿವಂತನನ್ನಾಗಿ ಮಾಡುವನು. ದೇವರು ದುಷ್ಟರನ್ನು ಸಹ ನೀತಿವಂತರನ್ನಾಗಿ ಮಾಡುವನು.

IRVKN
5. ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ [§ ರೋಮಾ. 3:22] ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 5 of Total Verses 25
  • ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
  • ERVKN

    ಆದರೆ ಒಬ್ಬನು ತಾನು ಮಾಡುವ ಯಾವುದೇ ಕಾರ್ಯದ ಮೂಲಕವಾಗಲಿ ತನ್ನನ್ನು ನೀತಿವಂತನನ್ನಾಗಿ ಮಾಡಿಕೊಳ್ಳಲಾರನು. ಆದ್ದರಿಂದ ಆ ವ್ಯಕ್ತಿ ದೇವರಲ್ಲಿ ನಂಬಿಕೆ ಇಡಲೇಬೇಕು. ಆಗ ದೇವರು ಆ ವ್ಯಕ್ತಿಯ ನಂಬಿಕೆಯನ್ನು ಸ್ವೀಕರಿಸಿಕೊಂಡು ಅವನನ್ನು ನೀತಿವಂತನನ್ನಾಗಿ ಮಾಡುವನು. ದೇವರು ದುಷ್ಟರನ್ನು ಸಹ ನೀತಿವಂತರನ್ನಾಗಿ ಮಾಡುವನು.
  • IRVKN

    ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ § ರೋಮಾ. 3:22 ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.
Total 25 Verses, Current Verse 5 of Total Verses 25
×

Alert

×

kannada Letters Keypad References