KNV
12. ಸ್ತ್ರೀಯು ಪುರುಷನಿಂದ ಹೇಗೆ ಉತ್ಪತ್ತಿ ಯಾದಳೋ ಹಾಗೆಯೇ ಪುರುಷನೂ ಸ್ತ್ರೀ ಯಿಂದ ಉತ್ಪತ್ತಿಯಾದನು. ಸಮಸ್ತಕ್ಕೂ ದೇವರೇ ಮೂಲ ಕಾರಣನು.
ERVKN
12. ಏಕೆಂದರೆ ಸ್ತ್ರೀಯು ಪುರುಷನಿಂದ ಬಂದದ್ದು ಸತ್ಯ. ಆದರೆ ಪುರುಷನು ಸಹ ಸ್ತ್ರೀಯ ಮೂಲಕವಾಗಿ ಹುಟ್ಟುತ್ತಾನೆ. ನಿಜವಾಗಿ ಸಮಸ್ತವೂ ದೇವರಿಂದಲೇ ಬರುತ್ತದೆ.
IRVKN
12. ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ. ಆದರೆ ದೇವರೇ [§ ರೋಮಾ. 11:36] ಸಮಸ್ತವನ್ನು ಸೃಷ್ಟಿಸಿದಾತನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN