KNV
19. ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
ERVKN
19. (ನಿಮ್ಮಲ್ಲಿ ಭಿನ್ನಾಭಿಪ್ರಾಯಗಳಿರುವುದು ಸಹಜ. ನಿಮ್ಮಲ್ಲಿ ಯಾರು ನಿಜವಾಗಿಯೂ ಒಳ್ಳೆಯದನ್ನು ಮಾಡುತ್ತಿದ್ದಾರೆ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ.)
IRVKN
19. ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ [† ಮತ್ತಾ 18:7, ಲೂಕ 17:1] ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN