ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
32. ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.

ERVKN
32. ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.

IRVKN
32. ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ [‡ ರೋಮಾ. 5:16 ] ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 32 of Total Verses 34
  • ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
  • ERVKN

    ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.
  • IRVKN

    ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ‡ ರೋಮಾ. 5:16 ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.
Total 34 Verses, Current Verse 32 of Total Verses 34
×

Alert

×

kannada Letters Keypad References