KNV
6. ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ.
ERVKN
6. ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದಿದ್ದರೆ, ಆಕೆಯು ತನ್ನ ತಲೆಯನ್ನು ಬೋಳಿಸಿಕೊಳ್ಳಲಿ. ತಲೆಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಯನ್ನು ಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅಪಮಾನಕರವಾಗಿದೆ. ಆದ್ದರಿಂದ ಆಕೆ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು.
IRVKN
6. ಸ್ತ್ರೀಯು ಮುಸುಕು ಹಾಕಿಕೊಳ್ಳದಿದ್ದರೆ ಆಕೆಯು ಕೂದಲನ್ನು ತೆಗೆಯಿಸಿಬಿಡಬೇಕಷ್ಟೆ. ಆದರೆ ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ ಆಕೆಯು ಮುಸುಕನ್ನು ಹಾಕಿಕೊಳ್ಳಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN