ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
1. ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.

ERVKN
1. ದೇವರಾದ ಯೆಹೋವನು ಸೃಷ್ಟಿಸಿದ ಪ್ರಾಣಿಗಳಲ್ಲೆಲ್ಲಾ ಹಾವು ಅತಿ ಬುದ್ಧಿವಂತವಾದ ಮತ್ತು ಕುತಂತ್ರವುಳ್ಳ ಜಂತುವಾಗಿತ್ತು. ಹಾವು ಸ್ತ್ರೀಯನ್ನು ಮೋಸಗೊಳಿಸಬೇಕೆಂದಿತ್ತು. ಹಾವು ಅವಳಿಗೆ, “ಅಮ್ಮಾ, ಈ ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಕೂಡದೆಂದು ದೇವರು ನಿಮಗೆ ಹೇಳಿರುವುದು ನಿಜವೇ?” ಎಂದು ಕೇಳಿತು.

IRVKN
1. ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.





History

No History Found

Total Verses, Current Verse 1 of Total Verses 0
  • ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
  • ERVKN

    ದೇವರಾದ ಯೆಹೋವನು ಸೃಷ್ಟಿಸಿದ ಪ್ರಾಣಿಗಳಲ್ಲೆಲ್ಲಾ ಹಾವು ಅತಿ ಬುದ್ಧಿವಂತವಾದ ಮತ್ತು ಕುತಂತ್ರವುಳ್ಳ ಜಂತುವಾಗಿತ್ತು. ಹಾವು ಸ್ತ್ರೀಯನ್ನು ಮೋಸಗೊಳಿಸಬೇಕೆಂದಿತ್ತು. ಹಾವು ಅವಳಿಗೆ, “ಅಮ್ಮಾ, ಈ ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಕೂಡದೆಂದು ದೇವರು ನಿಮಗೆ ಹೇಳಿರುವುದು ನಿಜವೇ?” ಎಂದು ಕೇಳಿತು.
  • IRVKN

    ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
Total Verses, Current Verse 1 of Total Verses 0
×

Alert

×

kannada Letters Keypad References