ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
17. ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.

ERVKN
17. ಯಾವನಾದರೂ ದೇವರ ಆಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುವನು. ಏಕೆಂದರೆ ದೇವರ ಆಲಯವು ಪರಿಶುದ್ಧವಾದದ್ದು. ನೀವೇ ದೇವರ ಆಲಯವಾಗಿದ್ದೀರಿ.

IRVKN
17. ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 17 of Total Verses 23
  • ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
  • ERVKN

    ಯಾವನಾದರೂ ದೇವರ ಆಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುವನು. ಏಕೆಂದರೆ ದೇವರ ಆಲಯವು ಪರಿಶುದ್ಧವಾದದ್ದು. ನೀವೇ ದೇವರ ಆಲಯವಾಗಿದ್ದೀರಿ.
  • IRVKN

    ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.
Total 23 Verses, Current Verse 17 of Total Verses 23
×

Alert

×

kannada Letters Keypad References