KNV
18. ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
ERVKN
18. ಹೀಗಿರಲು, ನನಗೆ ಯಾವ ಬಹುಮಾನ ಸಿಕ್ಕುವುದು? ಸುವಾರ್ತೆಯನ್ನು ಉಚಿತವಾಗಿ ಬೋಧಿಸುವುದೊಂದೇ ನನಗೆ ದೊರೆಯುವ ಬಹುಮಾನವಾಗಿದೆ. ಆದ್ದರಿಂದ ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳುವುದಿಲ್ಲ.
IRVKN
18. ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು [* 2 ಕೊರಿ 11:7; 12:13] ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN