KNV
26. ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
ERVKN
26. ಬಳಿಕ ಅಪೊಸ್ತಲರು ಅವರಿಬ್ಬರಲ್ಲಿ ಒಬ್ಬನನ್ನು ಆರಿಸಿಕೊಳ್ಳಲು ಚೀಟಿಹಾಕಿದರು. ಚೀಟಿ ಮತ್ತೀಯನಿಗೆ ಬಂದದ್ದರಿಂದ ಹನ್ನೊಂದು ಮಂದಿಯೊಂದಿಗೆ ಅವನೂ ಅಪೊಸ್ತಲನಾದನು.
IRVKN
26. ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN