KNV
4. ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
ERVKN
4. ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.
IRVKN
4. ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN