KNV
13. ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು.
ERVKN
13. ಪೇತ್ರನು ಹೊರ ಬಾಗಲನ್ನು ತಟ್ಟಿದನು. ಯಾರೆಂದು ವಿಚಾರಿಸುವುದಕ್ಕಾಗಿ ರೋದೆ ಎಂಬ ಸೇವಕಿ ಬಂದಳು.
IRVKN
13. ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN